The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು
A great sign was seen in heaven a woman clothed with the sun and the moon under her feet and on her head a crown of twelve stars
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
I looked a nd behold a white cloud and on the cloud one sitting like a son of man having on his head a golden crown and in his hand a sharp sickle
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ
The ten horns that you saw are ten kings who have received no kingdom as yet but they receive authority as kings with the beast for one hour
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ
A mighty angel took up a stone like a great millstone and cast it into the sea saying Thus with violence will Babylon the great city be thrown down and will be found no more at all
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
And if thy right eye offend thee pluck it out and cast it from thee for it is profitable for thee that one of thy members should perish and not that thy whole body should be cast into hell
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
And if thy right hand offend thee cut if off and cast it from thee for it is profitable for thee that one of thy members should perish and not that thy whole body should be cast into hell
ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ
A re not two sparrows sold for a farthing and one of them shall not fall on the ground without your Father
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು
A nd whosoever shall give to drink unto one of these little ones a cup of cold water only in the name of a disciple verily I say unto you he shall in no wise lose his reward
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ ಆಗ ಆತನ ಶಿಷ್ಯರು ಬಂದುಆಕೆಯನ್ನು ಕಳುಹಿಸಿಬಿಡು ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು
But he a nswered her not a word And his disciples came and besought him saying Send her away for she crieth after us
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ
A nd Jesus called a little child unto him and set him in the midst of them
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…