Advertisement - Remove

ಕಲ್ಲು - Example Sentences

Popularity:
Difficulty:
kallu  kallu
ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು
And they found the stone rolled away from the sepulchre
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು ಅದು ಗವಿಯಾಗಿತ್ತು ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು
Jesus therefore again groaning in himself cometh to the grave It was a cave and a stone lay upon it
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು
The first day of the week cometh Mary Magdalene early when it was yet dark unto the sepulchre and seeth the stone taken away from the sepulchre
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು
To whom coming as unto a living stone disallowed indeed of men but chosen of God and precious
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲು ಗಳು ಸುರಿದವು ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು
And there fell upon men a great hail out of heaven every stone about the weight of a talent and men blasphemed God because of the plague of the hail for the plague thereof was exceeding great
Advertisement - Remove
ಆ ದೇಶದ ಬಂಗಾರವು ಉತ್ತಮವಾದದ್ದು ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ
and the gold of that land is good There is aromatic resin and the onyx stone
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು
then this stone which I have set up for a pillar will be God's house Of all that you will give me I will surely give the tenth to you
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು ಇಗೋ ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು
He looked and behold a well in the field and behold three flocks of sheep lying there by it For out of that well they watered the flocks The stone on the well's mouth was large
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು
With the work of an engraver in stone like the engravings of a signet you shall engrave the two stones according to the names of the children of Israel you shall make them to be enclosed in settings of gold
ನೀನು ಅದರಲ್ಲಿ ನಾಲ್ಕು ಕಲ್ಲು ಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು ಇದೇ ಮೊದಲ ನೆಯ ಸಾಲು
You shall set in it settings of stones four rows of stones a row of ruby topaz and beryl shall be the first row
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading