Advertisement - Remove

ಕಾಣಿಕೆ - Example Sentences

kāṇike  kaanike
ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು
Everyone who offered an offering of silver and brass brought Yahweh's offering and everyone with whom was found acacia wood for any work of the service brought it
ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು
Moses gave commandment and they caused it to be proclaimed throughout the camp saying Let neither man nor woman make anything else for the offering for the sanctuary So the people were restrained from bringing
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು
Whoever is left in any place where he lives let the men of his place help him with silver with gold with goods and with animals besides the freewill offering for God's house which is in Jerusalem
ಕರ್ತನಿಗೆ ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ
Ascribe to Yahweh the glory due to his name Bring an offering and come into his courts
ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು
The offering that you shall offer to Yahweh shall be twentyfive thousand reeds in length and ten thousand in breadth
Advertisement - Remove
ಇದನ್ನು ಮಾಡುವ ಮನುಷ್ಯನನ್ನು ಅಂದರೆ ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು
Yahweh will cut off to the man who does this him who wakes and him who answers out of the tents of Jacob and him who offers an offering to Yahweh of Armies
ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು
And Moses gave commandment and they caused it to be proclaimed throughout the camp saying Let neither man nor woman make any more work for the offering of the sanctuary So the people were restrained from bringing
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು
And whosoever remaineth in any place where he sojourneth let the men of his place help him with silver and with gold and with goods and with beasts beside the freewill offering for the house of God that is in Jerusalem
ಲಾಲ್ ಬಹದ್ದೂರ್ ಶಾಸ್ತ್ರಿ, ಜಯಪ್ರಕಾಶ್ ನಾರಾಯಣ್ ಸೇರಿದಂತೆ ಹಲವು ಮಂದಿ ಯುವ ನಾಯಕರು ಈ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಕ್ಕೆ ಕಾಣಿಕೆ ನೀಡಿದ್ದಾರೆ.
If it’s not for today, it will never happen again; such was the mood of the people of the country.
ಎರಡೂ ರಾಜ್ಯಗಳು ಅಭಿವೃದ್ಧಿಯ ಹೊಸ ಎತ್ತರ ತಲುಪಿವ ಮತ್ತು ದೇಶದ ಅಭಿವೃದ್ಧಿಯಲ್ಲಿ ತಮ್ಮ ಕಾಣಿಕೆ ಸಲ್ಲಿಸುತ್ತಿವೆ.
Both states have made constant strides to scale newer heights of development and have contributed toward the advancement of the country.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading