Advertisement - Remove

ಕೆಲಸ - Example Sentences

kelasa  kelasa
ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು
So we built the wall and all the wall was joined together to half its height for the people had a mind to work
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ ಬರಲಾರೆನು ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು
I sent messengers to them saying I am doing a great work so that I can't come down Why should the work cease while I leave it and come down to you
ಯಾಕಂದರೆಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು
For they all would have made us afraid saying Their hands will be weakened from the work that it not be done But now strengthen my hands
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ
Who doesn't respect the persons of princes nor respects the rich more than the poor for they all are the work of his hands
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರುನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು
All mankind shall be afraid They shall declare the work of God and shall wisely ponder what he has done
Advertisement - Remove
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ
One who is slack in his work is brother to him who is a master of destruction
ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ ತರುವಾಯ ನಿನ್ನ ಮನೆಯನ್ನು ಕಟ್ಟಿಕೋ
Prepare your work outside and get your fields ready Afterwards build your house
ಒಳ್ಳೇದಾಗಲಿ ಕೆಟ್ಟದ್ದಾಗಲಿ ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು
For God will bring every work into judgment with every hidden thing whether it is good or whether it is evil
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು
because Yahweh of Armies has blessed them saying Blessed be Egypt my people Assyria the work of my hands and Israel my inheritance
ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು
For Yahweh will rise up as on Mount Perazim He will be angry as in the valley of Gibeon that he may do his work his unusual work and bring to pass his act his extraordinary act
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading