Advertisement - Remove

ಕೆಲಸ - Example Sentences

kelasa  kelasa
ಓಡಿಎಫ್ ಗುರಿ ಮತ್ತು ಗ್ರಾಮೀಣ ವಿದ್ಯುದ್ದೀಕರಣದ ಉದಾಹರಣೆ ನೀಡಿದ ಪ್ರಧಾನಮಂತ್ರಿಯವರು, ನೂರಕ್ಕೆ ನೂರು ಗುರಿ ಸಾಧನೆಯತ್ತ ಕೆಲಸ ಮಾಡುವಂತೆ ಆಗ್ರಹಿಸಿದರು.
Giving examples of ODF targets and rural electrification, the Prime Minister urged the officers to work towards 100 per cent achievement of targets.
“ಭಾರತ ಮತ್ತು ಶ್ರೀಲಂಕಾ ನಡುವೆ ಪರಸ್ಪರ ಪ್ರಯೋಜನಕಾರಿ ಸಂಬಂಧಗಳಿಗೆ ನಾನು ಬಹಳಷ್ಟು ಮಹತ್ವ ನೀಡುತ್ತೇನೆ ಮತ್ತು ಇವುಗಳನ್ನು ಇನ್ನೂ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸ್ಥಿರವಾಗಿ ಕೆಲಸ ಮಾಡುತ್ತೇನೆ” ಎಂದು ಶ್ರೀಲಂಕಾದ ಅಧ್ಯಕ್ಷರು ಹೇಳಿದರು.
He stressed that he greatly valued the mutually beneficial ties between India and Sri Lanka, and remained steadfast to work with the Prime Minister for futher strengtheing them.
ಜನರಿಗೆ ಜೀವಿಸಲು ಅನುಕೂಲಕರ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಜ್ಞಾನಿಗಳು ಕೆಲಸ ಮಾಡಬೇಕು ಎಂದವರು ಮನವಿ ಮಾಡಿದರು.
He urged the scientists to work towards ease of living for the people.
ಮತ್ತು ಇಂತಹ ಸಂಘರ್ಷಾತ್ಮಕ ಕ್ರಮಗಳು ಅಂತಾರಾಷ್ಟ್ರೀಯ ಕಾನೂನನ್ನು ಆಧರಿಸಿದವಲ್ಲ ಎಂದಿರುವ ಎರಡೂ ಕಡೆಯವರು ಜಾಗತಿಕ ಮತ್ತು ಹಂಚಿಕೊಂಡ ಹಿತಾಸಕ್ತಿಗಳನ್ನು ಆಧರಿಸಿ ಪ್ರಜಾಸತ್ತಾತ್ಮಕ ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸಲು ಜೊತೆಯಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
Both Sides would continue to work together to promote a democratic world order based on global and shared interests.
ನಾನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ಮರಳುತ್ತೇನೆ ಮತ್ತು ನಾನು ದೇಶಕ್ಕಾಗಿ ಇನ್ನೂ ಕಷ್ಟಪಟ್ಟು ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ವಾದ್ ನಗರ್ ಜನತೆಗೆ ಭರವಸೆ ನೀಡಿದರು.
I go back with your blessings and assure you that I will work even harder for the nation, the Prime Minister said to the people of Vadnagar.
Advertisement - Remove
ಕಳೆದ 20 ವರ್ಷಗಳಿಂದೀಚೆಗೆ ಕಛ್ ಭಾಗದಲ್ಲಿ ಆಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಅವರು ಶ್ಲಾಘಿಸಿದರು.
He appreciated the development work that has happened in the Kutch region over the last 20 years.
ಈ ಸ್ಥಳಗಳಿಗೆ ನೀಡುವ ಭೇಟಿ ಜನರಿಗಾಗಿ ಕೆಲಸ ಮಾಡಲು ನವ ಚೈತನ್ಯ ತುಂಬುವುದು ಎಂದು ಅವರು ಹೇಳಿದರು.
He said a visit to these places can fill one with new energy to work for the people.
2022ರೊಳಗೆ ನವ ಭಾರತವನ್ನು ನಿರ್ಮಿಸಲು ನಾವು ಎರಡು ಗುರಿಗಳಾದ, ಆರ್ಥಿಕ ಅಭಿವೃದ್ಧಿಯ ಹೆಚ್ಚಳ ಮತ್ತು ಅಭಿವೃದ್ಧಿಯ ಫಲ ಎಲ್ಲರೂ ಹಂಚಿಕೊಳ್ಳುವ ಕಡೆಗೆ ನಾವೆಲ್ಲ ಕೆಲಸ ಮಾಡಬೇಕಿದೆ.
Building a New India by 2022 requires us to work towards the twin goals of increasing economic growth as well as ensuring that the fruits of growth are shared by all.
ನಾನು ಎಲ್ಲ ರೇಡಿಯೋ ಪ್ರೇಮಿಗಳಿಗೆ ಮತ್ತು ರೇಡಿಯೋ ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರಿಗೂ ಹಾಗೂ ಈ ಮಾಧ್ಯಮವನ್ನು ಕ್ರಿಯಾಶೀಲ ಮತ್ತು ಚೈತನ್ಯದಾಯಿಯಾಗಿ ಉಳಿಸಿರುವವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
I congratulate all radio lovers and those who work in the radio industry and keep the medium active and vibrant.
ಇದು ಅಭಿಯಾನದೋಪಾದಿಯಲ್ಲಿ ಕೆಲಸ ಮಾಡಲು ಜಿಲ್ಲಾಧಿಕಾರಿಗಳ ಮೇಲೆ ಜವಾಬ್ದಾರಿ ಹೊರಿಸಿದೆ ಎಂದರು.
This puts an onus on the collectors of these districts to work in a mission mode.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading