The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು
But Paul thought not good to take him with them who departed from them from Pamphylia and went not with them to the work
ಅವರು ಇಸ್ರಾಯೇಲಿನ ದೇವರನ್ನು ನೋಡಿದರು ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು
They saw the God of Israel Under his feet was like a paved work of sapphire stone like the skies for clearness
ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು
They spoke to Moses saying The people bring much more than enough for the service of the work which Yahweh commanded to make
ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು
He will take your male servants and your female servants and your best young men and your donkeys and put them to his work
ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು
It happened when our enemies heard that it was known to us and God had brought their counsel to nothing that we returned all of us to the wall everyone to his work
ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು
Yes also I continued in the work of this wall neither bought we any land and all my servants were gathered there to the work
ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು
Some from among the heads of fathershouseholds gave to the work The governor gave to the treasury one thousand darics of gold fifty basins and five hundred thirty priestsgarments
ಇಗೋ ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ
Behold as wild donkeys in the desert they go forth to their work seeking diligently for food The wilderness yields them bread for their children
ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ
For the work of a man he will render to him and cause every man to find according to his ways
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು
Because sentence against an evil work is not executed speedily therefore the heart of the sons of men is fully set in them to do evil
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…