Advertisement - Remove

ಕೆಳಗೆ - Example Sentences

keḷage  kelage
ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ
Only acknowledge your iniquity that you have transgressed against Yahweh your God and have scattered your ways to the strangers under every green tree and you have not obeyed my voicesays Yahweh
ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
To crush under foot all the prisoners of the earth
ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು
The young men bare the mill The children stumbled under the wood
ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು ಮತ್ತು ಆ ನಾಲ್ಕಕ್ಕೂ ಮುಖಗಳು ರೆಕ್ಕೆಗಳು ಇದ್ದವು
They had the hands of a man under their wings on their four sides and the four of them had their faces and their wings thus
ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು
There appeared in the cherubim the form of a man's hand under their wings
Advertisement - Remove
ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತುಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು ಅವರ ಆಕಾರವೂ ಅವರೂ ಹಾಗೆಯೇ ಇದ್ದರು ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು
Every one had four faces and every one four wings and the likeness of the hands of a man was under their wings
ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ
I will cause you to pass under the rod and I will bring you into the bond of the covenant
ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ
Take the choice of the flock and also a pile of wood for the bones under the caldron make it boil well yes let its bones be boiled in its midst
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು
All the birds of the sky made their nests in its boughs and under its branches all the animals of the field brought forth their young and all great nations lived under its shadow
ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು
From under these rooms was the entry on the east side as one goes into them from the outer court
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading