Advertisement - Remove

ಕೆಳಗೆ - Example Sentences

keḷage  kelage
ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನುಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ
I considered all the living which walk under the sun with the second child that shall stand up in his stead
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ ಅದು ಯಾವ ದಂದರೆ ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ
There is a sore evil which I have seen under the sun namely riches kept for the owners thereof to their hurt
ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ
There is an evil which I have seen under the sun and it is common among men
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ
All this have I seen and applied my heart unto every work that is done under the sun there is a time wherein one man ruleth over another to his own hurt
ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ
Also their love and their hatred and their envy is now perished neither have they any more a portion for ever in any thing that is done under the sun
Advertisement - Remove
ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು ಇದು ನನಗೆ ದೊಡ್ಡದಾಗಿ ಕಾಣಿಸಿತು
This wisdom have I seen also under the sun and it seemed great unto me
ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ
There is an evil which I have seen under the sun as an error which proceedeth from the ruler
ನಿನ್ನ ತುಟಿಗಳು ಓ ನನ್ನ ವಧುವೇ ಜೇನುಗೂಡಿನ ಹಾಗೆ ಸುರಿಯುತ್ತವೆ ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ
Thy lips O my spouse drop as the honeycomb honey and milk are under thy tongue and the smell of thy garments is like the smell of Lebanon
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು
Who is this that cometh up from the wilderness leaning upon her beloved I raised thee up under the apple tree there thy mother brought thee forth there she brought thee forth that bare thee
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು
Without me they shall bow down under the prisoners and they shall fall under the slain For all this his anger is not turned away but his hand is stretched out still
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading