Advertisement - Remove

ಕೆಳಗೆ - Example Sentences

Popularity:
Difficulty:
keḷage  kelage
ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು
Humble yourselves therefore under the mighty hand of God that he may exalt you in due time
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು
A great sign was seen in heaven a woman clothed with the sun and the moon under her feet and on her head a crown of twelve stars
ಓ ಯೆರೂಸಲೇಮೇ ಯೆರೂಸಲೇಮೇ ಪ್ರವಾದಿಗಳನ್ನು ಕೊಲ್ಲುವವಳೇ ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನ
O Jerusalem Jerusalem thou that killest the prophets and stonest them which are sent unto thee how often would I have gathered thy children together even as a hen gathereth her chickens under her wings and ye would not
ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ
No man when he hath lighted a candle covereth it with a vessel or putteth it under a bed but setteth it on a candlestick that they which enter in may see the light
ನತಾನಯೇಲನು ಆತನಿಗೆನೀನು ನನ್ನನ್ನು ಹೇಗೆ ಬಲ್ಲೆ ಅಂದನು ಯೇಸು ಪ್ರತ್ಯುತ್ತರ ವಾಗಿ ಅವನಿಗೆಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು
Nathanael saith unto him Whence knowest thou me Jesus answered and said unto him Before that Philip called thee when thou wast under the fig tree I saw thee
Advertisement - Remove
ಯೇಸು ಪ್ರತ್ಯುತ್ತರವಾಗಿ ಅವನಿಗೆನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನುಆತನು ಅವನಿಗೆನಿನಗೆ ನಿಜನಿಜವಾಗಿ ಹೇಳುತ್ತೇನೆ ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು
Jesus answered and said unto him Because I said unto thee I saw thee under the fig tree believest thou thou shalt see greater things than these
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು
Neither is there salvation in any other for there is none other name under heaven given among men whereby we must be saved
ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ
Their throat is an open sepulchre with their tongues they have used deceit the poison of asps is under their lips
ಇದಲ್ಲದೆ ಸಹೋದರರೇ ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ ಅದೇನಂದರೆನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು
Moreover brethren I would not that ye should be ignorant how that all our fathers were under the cloud and all passed through the sea
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ
For he must reign till he hath put all enemies under his feet
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading