Advertisement - Remove

ಕೆಳಗೆ - Example Sentences

Popularity:
Difficulty:
keḷage  kelage
ಆಗ ಅದೋನೀಬೆಜೆಕನುನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು ಅವನು ಅಲ್ಲಿ ಸತ್ತನು
AdoniBezek said Seventy kings having their thumbs and their great toes cut off scavenged under my table as I have done so God has requited me They brought him to Jerusalem and he died there
ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
Ehud made him a sword which had two edges a cubit in length and he wore it under his clothing on his right thigh
ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು
She lived under the palm tree of Deborah between Ramah and Bethel in the hill country of Ephraim and the children of Israel came up to her for judgment
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು
The angel of Yahweh came and sat under the oak which was in Ophrah that pertained to Joash the Abiezrite and his son Gideon was beating out wheat in the winepress to hide it from the Midianites
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು
May Yahweh repay your work and a full reward be given you from Yahweh the God of Israel under whose wings you have come to take refuge
Advertisement - Remove
ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು
Saul heard that David was discovered and the men who were with him Now Saul was sitting in Gibeah under the tamarisk tree in Ramah with his spear in his hand and all his servants were standing about him
ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು
They took their bones and buried them under the tamarisk tree in Jabesh and fasted seven days
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು
He bowed the heavens also and came down Thick darkness was under his feet
ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ
You have enlarged my steps under me My feet have not slipped
ಅವರನ್ನು ಸಂಹರಿಸಿಬಿಟ್ಟೆನು ಗಾಯಮಾಡಿ ದೆನು ಆದದರಿಂದ ಅವರು ಏಳದೆ ಹೋಗಿ ನನ್ನ ಪಾದಗಳ ಕೆಳಗೆ ಬಿದ್ದರು
I have consumed them and struck them through so that they can't arise Yes they have fallen under my feet
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading