Advertisement - Remove

ಕೇಡಿನ - Example Sentences

kēḍina  kedina
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು
Why should the Egyptians speak sayingHe brought them forth for evil to kill them in the mountains and to consume them from the surface of the earthTurn from your fierce wrath and repent of this evil against your people
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು
Yahweh repented of the evil which he said he would do to his people
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು
For in the day of trouble he will keep me secretly in his pavilion In the covert of his tabernacle he will hide me He will lift me up on a rock
ಬಡವನನ್ನು ಪರಾಂಬರಿಸುವವನು ಧನ್ಯನು ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು
< < For the Chief Musician A Psalm by David > > Blessed is he who considers the poor Yahweh will deliver him in the day of evil
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು
Why should I fear in the days of evil when iniquity at my heels surrounds me
Advertisement - Remove
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ ಅವರು ಒಂದೇ ಕಟ್ಟಾಗಿದ್ದಾರೆ
Their hands are on that which is evil to do it diligently The ruler and judge ask for a bribe and the powerful man dictates the evil desire of his soul Thus they conspire together
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ
Woe to him who gets an evil gain for his house that he may set his nest on high that he may be delivered from the hand of evil
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು
For in the time of trouble he shall hide me in his pavilion in the secret of his tabernacle shall he hide me he shall set me up upon a rock
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು
Wherefore should I fear in the days of evil when the iniquity of my heels shall compass me about
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು
But whoso hearkeneth unto me shall dwell safely and shall be quiet from fear of evil
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading