The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
For neither was there among them any who lacked for as many as were owners of lands or houses sold them and brought the proceeds of the things that were sold
ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು ಹೀಗೆ ಸಮಾನತ್ವವುಂಟಾಗುವದು
but for equality Your abundance at this present time supplies their lack that their abundance also may become a supply for your lack that there may be equality
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು ಹೀಗೆ ಅವನು ಕೊರತೆ ಪಡಲಾರಂಭಿಸಿದನು
And when he had spent all there arose a mighty famine in that land and he began to be in want
ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು ಹೀಗೆ ಸಮಾನತ್ವವುಂಟಾಗುವದು
But by an equality that now at this time your abundance may be a supply for their want that their abundance also may be a supply for your want that there may be equality
ನೀನು ಕೊರತೆ ಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ
a land in which you shall eat bread without scarceness you shall not lack anything in it a land whose stones are iron and out of whose hills you may dig copper
ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ ಅದು ವಿಸ್ತಾರವಾದ ದೇಶವಾಗಿದೆ ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು
When you go you shall come to a secure people and the land is large for God has given it into your hand a place where there is no want of anything that is in the earth
ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು ಏನೂ ಕೊರತೆ ಇಲ್ಲ ಅಂದನು
Yet there is both straw and provender for our donkeys and there is bread and wine also for me and for your handmaid and for the young man who is with your servants there is no want of anything
ಪ್ರಾಯದ ಸಿಂಹಗಳು ಕೊರತೆ ಯಾಗಿ ಹಸಿಯುತ್ತವೆ ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ
The young lions do lack and suffer hunger but those who seek Yahweh shall not lack any good thing
ನೀನು ಕೊರತೆ ಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ
A land wherein thou shalt eat bread without scarceness thou shalt not lack any thing in it a land whose stones are iron and out of whose hills thou mayest dig brass
ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ
For want and famine they were solitary fleeing into the wilderness in former time desolate and waste
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…