The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ನಮ್ಮ ಸರ್ಕಾರ ವಾಣಿಜ್ಯ ವಾತಾವರಣವನ್ನು ಸುಧಾರಣೆ ಮಾಡಲು ಹಲವು ಕ್ರಮಗಳನ್ನು ಕೈಗೊಂಡಿದೆ.
Our government has taken several steps to improve the business environment.
7. ಭಯೋತ್ಪಾದಕರು, ಭಯೋತ್ಪಾದನಾ ಸಂಘಟನೆಗಳು ಅವುಗಳ ಸಂಪರ್ಕಜಾಲ ಮತ್ತು ಅಂತಹ ಸಂಘಟನೆಗಳನ್ನು ಉತ್ತೇಜಿಸುವ, ಬೆಂಬಲಿಸುವ ಮತ್ತು ಹಣಕಾಸು ನೆರವು ನೀಡುವ ಹಾಗೂ ಭಯೋತ್ಪಾದನಾ ಗುಂಪುಗಳಿಗೆ ನೆಲೆ ಒದಗಿಸುವುದರ ವಿರುದ್ಧ ಸಾಧ್ಯವಾದ ಎಲ್ಲ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲು ಉಭಯ ನಾಯಕರು ಸಮರ್ಥಿಸಿದರು.
The leaders asserted that strong measures should be taken against terrorists, terror organizations, their networks and all those who encourage, support and finance terrorism, or provide sanctuary to terrorists and terror groups.
ಕಾಲ ಕಾಲಕ್ಕೆ ಮಂಡಳಿಯು ಯೋಜನೆಗಳಲ್ಲಿ ಸೇರಿದ ಯೋಜನೆ/ಕಾರ್ಯಕ್ರಮಗಳ ಅನುಷ್ಠಾನದ ಪರಾಮರ್ಶೆ ನಡೆಸುತ್ತದೆ ಮತ್ತು ರಾಜ್ಯ ಸರ್ಕಾರಗಳ ನಡುವೆ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸಮನ್ವಯತೆಗೆ ಸಮರ್ಥವಾದ ಕ್ರಮಗಳನ್ನು ಶಿಫಾರಸು ಮಾಡುತ್ತದೆ.
The Council shall, from time to time, review the implementation of the projects/schemes included in the project; recommend effective measures for coordination among the state Governments for these projects etc.
ಕೃಷಿ ಮಾರುಕಟ್ಟೆ ಸುಧಾರಣೆಗಾಗಿ ಸಮಗ್ರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ತಿಳಿಸಿದರು.
The Prime Minister said comprehensive steps are being taken for Agriculture Marketing Reforms.
ಹೂಡಿಕೆಯನ್ನು ಉತ್ತೇಜಿಸಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.
The Government has taken a number of steps to boost investment.
ಕೃಷಿ ಉತ್ಪನ್ನ ಮತ್ತು ರೈತರ ಆದಾಯ ಹೆಚ್ಚಳಕ್ಕಾಗಿ ಪಾಲ್ಗೊಂಡವರು ಕೈಗೊಂಡ ಕ್ರಮಗಳನ್ನು ಪ್ರಧಾನಿ ಸ್ವಾಗತಿಸಿದರು.
The Prime Minister welcomed the measures being taken by the participants in raising agricultural productivity and farmers’ incomes.
ಇಬಿಆರ್.ಡಿಯ ಸದಸ್ಯತ್ವ ಪಡೆಯಲು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.
Necessary steps will be initiated by the Department of Economic Affairs, Ministry of Finance to acquire the membership of the EBRD.
ಈ ವೃದ್ಧಿ ದರವನ್ನು ಎರಡಂಕಿಗೆ ತೆಗೆದುಕೊಂಡು ಹೋಗುವುದು ಈಗಿನ ಸವಾಲಾಗಿದ್ದು, ಅದಕ್ಕಾಗಿ ಇನ್ನೂ ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದೂ ಹೇಳಿದರು.
He added that the challenge now is to take this growth rate to double digits, for which many more important steps have to be taken.
ಇದರ ಜೊತೆಗೆ, ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಪ್ರಧಾನಮಂತ್ರಿಗಳು ಈ ಸಂದರ್ಭದಲ್ಲಿ ರೈತರಿಗೆ ತಿಳಿಸಿದರು.
He further assured the farmers that State Governments have been requested to take effective measures for liquidation of cane arrears.
ಭಾರತವು ಶಾಂತಿಯನ್ನು ಬೆಂಬಲಿಸುತ್ತದೆ ಆದರೆ ರಾಷ್ಟ್ರದ ಭದ್ರತೆಗಾಗಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಹಿಂಜರಿಯುವುದಿಲ್ಲ ಎಂದು ಅವರು ಹೇಳಿದರು.
He added that while India is a supporter of peace, India will not hesitate to take any steps required for national security.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…