Advertisement - Remove

ಗಾಳಿ - Example Sentences

gāḷi  gaali
ಭಕ್ತಿಹೀನರು ಹಾಗಲ್ಲ ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ
The wicked are not so but are like the chaff which the wind drives away
1 vote
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು
that we may no longer be children tossed back and forth and carried about with every wind of doctrine by the trickery of men in craftiness after the wiles of error
ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು
After this I saw four angels standing at the four corners of the earth holding the four wind s of the earth so that no wind would blow on the earth or on the sea or on any tree
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು
That we henceforth be no more children tossed to and fro and carried about with every wind of doctrine by the sleight of men and cunning craftiness whereby they lie in wait to deceive
ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು
And after these things I saw four angels standing on the four corners of the earth holding the four wind s of the earth that the wind should not blow on the earth nor on the sea nor on any tree
Advertisement - Remove
ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು
God remembered Noah all the animals and all the livestock that were with him in the ship and God made a wind to pass over the earth The waters subsided
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನುಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು
It happened in a little while that the sky grew black with clouds and wind and there was a great rain Ahab rode and went to Jezreel
ಅಗೋ ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು ಅವರು ಸತ್ತರು ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು
and behold there came a great wind from the wilderness and struck the four corners of the house and it fell on the young men and they are dead I alone have escaped to tell you
ಬೆಳಕು ಭಾಗವಾ ಗುವಂಥ ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ ಮಾರ್ಗವು ಯಾವದು
By what way is the lightning distributed or the east wind scattered on the earth
ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು
He caused the east wind to blow in the sky By his power he guided the south wind
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading