The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಇಗೋ ಅವರೆಲ್ಲಾ ವ್ಯರ್ಥವೇ ಅವರ ಕಾರ್ಯಗಳು ಶೂನ್ಯವೇ ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ
Behold all of them their works are vanity and nothing Their molten images are wind and confusion
ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ ಅವಳ ಮದವನ್ನು ಯಾರು ತಡೆಯುವರು ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ ಅವಳ ತಿಂಗಳಲ್ಲಿ ಅವಳನ್ನು ಕಾಣುವರು
a wild donkey used to the wilderness that snuffs up the wind in her desire When she is in heat who can turn her away All those who seek her will not weary themselves In her month they will find her
ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು
a full wind from these shall come for me Now I will also utter judgments against them
ಇಗೋ ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು
For behold he who forms the mountains and creates the wind and declares to man what is his thought who makes the morning darkness and treads on the high places of the earth Yahweh the God of Armies is his name
ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು
And God remembered Noah and every living thing and all the cattle that was with him in the ark and God made a wind to pass over the earth and the waters asswaged
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನುಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು
And it came to pass in the mean while that the heaven was black with clouds and wind and there was a great rain And Ahab rode and went to Jezreel
ಅಗೋ ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು ಅವರು ಸತ್ತರು ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು
And behold there came a great wind from the wilderness and smote the four corners of the house and it fell upon the young men and they are dead and I only am escaped alone to tell thee
ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು
O remember that my life is wind mine eye shall no more see good
ಬೆಳಕು ಭಾಗವಾ ಗುವಂಥ ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ ಮಾರ್ಗವು ಯಾವದು
By what way is the light parted which scattereth the east wind upon the earth
ಭಕ್ತಿಹೀನರು ಹಾಗಲ್ಲ ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ
The ungodly are not so but are like the chaff which the wind driveth away
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…