Advertisement - Remove

ಜ್ಞಾಪಕ - Example Sentences

Popularity:
Difficulty:
jñāpaka  jnyaapaka
ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ ಕೃಪೆಯು ನಿಮ್ಮೊಂದಿಗಿರಲಿ ಆಮೆನ್‌
The salutation of me Paul with my own hand remember my bonds Grace be with you Amen
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ
Therefore watch and remember that by the space of three years I ceased not to warn every one night and day with tears
ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು
Only they would that we should remember the poor the same which I also was forward to do
ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
Wherefore if I come I will remember his deeds which he doeth prating against us with malicious words and not content therewith neither doth he himself receive the brethren and forbiddeth them that would and casteth them out of the church
ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ
Then the chief cupbearer spoke to Pharaoh saying I remember my faults today
Advertisement - Remove
ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು ನಾನೇ ಕರ್ತನುಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ
but I will for their sake remember the covenant of their ancestors whom I brought out of the land of Egypt in the sight of the nations that I might be their God I am Yahweh
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ
You shall remember that you were a bondservant in the land of Egypt therefore I command you to do this thing
ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ
Remember what Amalek did to you by the way as you came forth out of Egypt
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು
Remember the word which Moses the servant of Yahweh commanded you sayingYahweh your God gives you rest and will give you this land
ನನ್ನ ದೇವರೇ ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ
Remember me my God concerning this and don't wipe out my good deeds that I have done for the house of my God and for its observances
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading