Advertisement - Remove

ದಿನಗಳ - Example Sentences

dina  dina
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು
Then six days before the Passover Jesus came to Bethany where Lazarus was who had been dead whom he raised from the dead
ಅದಕ್ಕೆ ಕೊರ್ನೇಲ್ಯನುನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ ಮೂರು ಘಂಟೆಗೆ ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು
Cornelius said Four days ago I was fasting until this hour and at the ninth hour I prayed in my house and behold a man stood before me in bright clothing
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು
I will give power to my two witnesses and they will prophesy one thousand two hundred sixty days clothed in sackcloth
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು
Then Jesus six days before the passover came to Bethany where Lazarus was which had been dead whom he raised from the dead
ಅದಕ್ಕೆ ಕೊರ್ನೇಲ್ಯನುನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ ಮೂರು ಘಂಟೆಗೆ ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು
And Cornelius said Four days ago I was fasting until this hour and at the ninth hour I prayed in my house and behold a man stood before me in bright clothing
Advertisement - Remove
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು
And I will give power unto my two witnesses and they shall prophesy a thousand two hundred and threescore days clothed in sackcloth
ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು
Moses stretched out his hand toward the sky and there was a thick darkness in all the land of Egypt three days
ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ ಆದರೆ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು
They didn't see one another neither did anyone rise from his place for three days but all the children of Israel had light in their dwellings
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು
'Seven days you shall eat unleavened bread even the first day you shall put away yeast out of your houses for whoever eats leavened bread from the first day until the seventh day that soul shall be cut off from Israel
ಅವನುನೋಡಿರಿ ಕರ್ತನು ನಿಮಗೆ ಸಬ್ಬತ್‌ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು
Behold because Yahweh has given you the Sabbath therefore he gives you on the sixth day the bread of two days Everyone stay in his place Let no one go out of his place on the seventh day
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading