The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟುತಕ್ಕೊಳ್ಳಿರಿ ತಿನ್ನಿರಿ ಇದು ನನ್ನ ದೇಹ ಅಂದನು
As they were eating Jesus took bread gave thanks for it and broke it He gave to the disciples and said Take eat this is my body
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟುತಕ್ಕೊಳ್ಳಿರಿ ತಿನ್ನಿರಿ ಇದು ನನ್ನ ದೇಹ ಅಂದನು
As they were eating Jesus took bread and when he had blessed he broke it and gave to them and said Take eat This is my body
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟುಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು
He took bread and when he had given thanks he broke it and gave to them saying This is my body which is given for you Do this in memory of me
ಅಯ್ಯೋ ನಾನು ಎಂಥ ನಿರ್ಗತಿಕನಾದ ಮನುಷ್ಯನು ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರುನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ
What a wretched man I am Who will deliver me out of the body of this death
ಸ್ತ್ರೋತ್ರಮಾಡಿ ಅದನ್ನು ಮುರಿದುತೆಗೆದುಕೊಳ್ಳಿರಿ ತಿನ್ನಿರಿ ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು
When he had given thanks he broke it and said Take eat This is my body which is broken for you Do this in memory of me
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟುತಕ್ಕೊಳ್ಳಿರಿ ತಿನ್ನಿರಿ ಇದು ನನ್ನ ದೇಹ ಅಂದನು
And as they were eating Jesus took bread and blessed it and brake it and gave it to the disciples and said Take eat this is my body
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟುತಕ್ಕೊಳ್ಳಿರಿ ತಿನ್ನಿರಿ ಇದು ನನ್ನ ದೇಹ ಅಂದನು
And as they did eat Jesus took bread and blessed and brake it and gave to them and said Take eat this is my body
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟುಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು
And he took bread and gave thanks and brake it and gave unto them saying This is my body which is given for you this do in remembrance of me
ಅಯ್ಯೋ ನಾನು ಎಂಥ ನಿರ್ಗತಿಕನಾದ ಮನುಷ್ಯನು ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರುನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ
O wretched man that I am who shall deliver me from the body of this death
ಏನು ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ
What know ye not that he which is joined to an harlot is one body for two saith he shall be one flesh
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…