The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅಧ್ಯಕ್ಷ ಪುಟಿನ್ ಅವರು ಪ್ರಧಾನಿಯವರಿಗೆ ಕರೆ ಮಾಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು.
President Putin thanked the Prime Minister for the phone call.
ಈ ಸಂವಾದದ ವೇಳೆ , ಪ್ರಧಾನಿಯವರು, ಆರ್ಥಿಕತೆಯ ವಿವಿಧ ಆಯಾಮಗಳ ಕುರಿತಂತೆ ಅನೇಕ ತಜ್ಞರ ಸಲಹೆಗಳು ಮತ್ತು ಅಭಿಪ್ರಾಯಗಳಿಗೆ ಧನ್ಯವಾದ ಅರ್ಪಿಸಿದರು.
In his intervention, the Prime Minister thanked various participants for their suggestions and observations, on various aspects of the economy.
ದೇಶದಾದ್ಯಂತದಿಂದ ಆಗಮಿಸಿದ 100 ಅಂಗನವಾಡಿ ಕಾರ್ಯಕರ್ತರು ಇಂದು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ, ಇತ್ತೀಚೆಗೆ ತಮ್ಮ ಗೌರವಧನ ಮತ್ತು ಇತರ ಪ್ರೋತ್ಸಾಹಕಗಳ ಹೆಚ್ಚಳ ಕುರಿತಂತೆ ಘೋಷಣೆ ಮಾಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು ಸಂತಸ ವ್ಯಕ್ತಪಡಿಸಿದರು.
A group of over 100 Anganwadi workers from across the country, called on the Prime Minister today to express their happiness, and thank the Prime Minister for the recent announcement of increase in honorarium and other incentives.
ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ನಡುವಣ ಪ್ರಸರಣಾ ಸಂಪರ್ಕ ಬಳಕೆಯಿಂದ ಯೋಜನೆ ಸಾಧ್ಯವಾಗಿದೆ ಮತ್ತು ಸೌಕರ್ಯಗಳ ಅನುಕೂಲ ಮಾಡಿ ಯೋಜನೆ ಪೂರ್ತಿಗೊಳಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ತಿಳಿಸಿದರು.
He said this is being done using the transmission link between West Bengal and Bangladesh, and thanked the Chief Minister of West Bengal, Ms. Mamata Banerjee for her facilitation in completion of this work.
ಅಧ್ಯಕ್ಷೀಯ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ದೀವ್ಸ್ ಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರನ್ನು ಮಾಲ್ದೀವ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮದ್ ಸೊಲಿಹ್ ಅವರು ಸ್ವಾಗತಿಸಿದರು ಮತ್ತು ಅವರಿಗೆ ಧನ್ಯವಾದ ತಿಳಿಸಿದರು.
His Excellency Ibrahim Mohamed Solih, President of the Republic of Maldives, welcomed and thanked His Excellency Narendra Modi, Prime Minister of India, for visiting the Maldives to participate in the presidential inauguration ceremony.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…