The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು ಚಂದ್ರನು ತನ್ನ ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು
But immediately after the oppression of those days the sun will be darkened the moon will not give its light the stars will fall from the sky and the powers of the heavens will be shaken
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು
the stars will be falling from the sky and the powers that are in the heavens will be shaken
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು
the mystery of the seven stars which you saw in my right hand and the seven golden lampstands The seven stars are the angels of the seven assemblies The seven lampstands are seven assemblies
ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು
The stars of the sky fell to the earth like a fig tree dropping its unripe figs when it is shaken by a great wind
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು ಚಂದ್ರನು ತನ್ನ ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು
Immediately after the tribulation of those days shall the sun be darkened and the moon shall not give her light and the stars shall fall from heaven and the powers of the heavens shall be shaken
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು
And the stars of heaven shall fall and the powers that are in heaven shall be shaken
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು
The mystery of the seven stars which thou sawest in my right hand and the seven golden candlesticks The seven stars are the angels of the seven churches and the seven candlesticks which thou sawest are the seven churches
ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು
And the stars of heaven fell unto the earth even as a fig tree casteth her untimely figs when she is shaken of a mighty wind
ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು
From the sky the stars fought From their courses they fought against Sisera
ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ ಅದು ದಿನದ ಉದಯವನ್ನು ನೋಡದಿರಲಿ
Let the stars of its twilight be dark Let it look for light but have none neither let it see the eyelids of the morning
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…