Advertisement - Remove

ನದಿ - Example Sentences

Popularity:
Difficulty:
nadi  nadi
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು
He showed me a river of water of life clear as crystal proceeding out of the throne of God and of the Lamb
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು
And he shewed me a pure river of water of life clear as crystal proceeding out of the throne of God and of the Lamb
ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು ಇದೇ ನಿಮ್ಮ ದಕ್ಷಿಣ ಮೇರೆ
and it passed along to Azmon went out at the brook of Egypt and the border ended at the sea This shall be your south border
ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ ದೊಡ್ಡ ಸಮುದ್ರ ಅದರ ಮೇರೆ ಇವುಗಳ ವರೆಗೂ
Ashdod its towns and its villages Gaza its towns and its villages to the brook of Egypt and the great sea with its coastline
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು
Solomon ruled over all the kingdoms from the River to the land of the Philistines and to the border of Egypt they brought tribute and served Solomon all the days of his life
Advertisement - Remove
ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು
The king of Egypt didn't come again out of his land any more for the king of Babylon had taken from the brook of Egypt to the river Euphrates all that pertained to the king of Egypt
ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್‌ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು
and eastward he lived even to the entrance of the wilderness from the river Euphrates because their livestock were multiplied in the land of Gilead
ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು
He ruled over all the kings from the River even to the land of the Philistines and to the border of Egypt
ಒಂದು ನದಿ ಅದೆ ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ
There is a river the streams of which make the city of God glad the holy place of the tents of the Most High
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ
You visit the earth and water it You greatly enrich it The river of God is full of water You provide them grain for so you have ordained it
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading