Advertisement - Remove

ನಿಶ್ಚಯ - Example Sentences

Popularity:
Difficulty:
niścaya  nishchaya
ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ
Surely the mountains produce food for him where all the animals of the field play
1 vote
ಯಾವನಾದರೂ ಅದನ್ನು ಮುಟ್ಟಬಾರದು ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು ಇಲ್ಲವೆ ಈಟಿಯಿಂದ ತಿವಿಯಬೇಕು ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು
No hand shall touch him but he shall surely be stoned or shot through whether it is animal or man he shall not liveWhen the trumpet sounds long they shall come up to the mountain
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು ಅವರ ರಕ್ತವು ಅವರ ಮೇಲೆ ಇರುವದು
'If a man lies with a male as with a woman both of them have committed an abomination they shall surely be put to death their blood shall be upon them
ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು
Surely there is no enchantment with Jacob Neither is there any divination with Israel Now it shall be said of Jacob and of Israel What has God done
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು
However because by this deed you have given great occasion to Yahweh's enemies to blaspheme the child also who is born to you shall surely die
Advertisement - Remove
ಆದಕಾರಣ ಕರ್ತನು ಸೊಲೊಮೋನನಿಗೆನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು
Therefore Yahweh said to Solomon Because this is done by you and you have not kept my covenant and my statutes which I have commanded you I will surely tear the kingdom from you and will give it to your servant
ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು
If you were pure and upright surely now he would awaken for you and make the habitation of your righteousness prosperous
ಅವನು ಅದನ್ನು ವಶಪಡಿಸಿಕೊಳ್ಳುವನು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು
Again will I build you and you shall be built O virgin of Israel again you shall be adorned with your tambourines and shall go forth in the dances of those who make merry
ನಾನು ದುಷ್ಟನಿಗೆನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
Again when I say to the wicked You shall surely die if he turn from his sin and do that which is lawful and right
ಯಾವನಾದರೂ ಅದನ್ನು ಮುಟ್ಟಬಾರದು ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು ಇಲ್ಲವೆ ಈಟಿಯಿಂದ ತಿವಿಯಬೇಕು ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು
There shall not an hand touch it but he shall surely be stoned or shot through whether it be beast or man it shall not live when the trumpet soundeth long they shall come up to the mount
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading