Advertisement - Remove

ನೀರು - Example Sentences

nīru  neeru
ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು
But as they sailed he fell asleep A wind storm came down on the lake and they were taking on dangerous amounts of water
ಯೇಸು ಅವರಿಗೆಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು
Jesus said to them Fill the water pots with water They filled them up to the brim
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು ಯಾಕಂದರೆ ಅಲ್ಲಿ ಬಹಳ ನೀರು ಇತ್ತು ಅವರು ಜನರು ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು
John also was baptizing in Enon near Salim because there was much water there They came and were baptized
ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು ಯೇಸು ಆಕೆಗೆನನಗೆ ಕುಡಿಯುವದಕ್ಕೆ ಕೊಡು ಅಂದನು
A woman of Samaria came to draw water Jesus said to her Give me a drink
ಆ ಸ್ತ್ರೀಯು ಆತನಿಗೆಅಯ್ಯಾ ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು
The woman said to him Sir you have nothing to draw with and the well is deep From where then have you that living water
Advertisement - Remove
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು
but whoever drinks of the water that I will give him will never thirst again but the water that I will give him will become in him a well of water springing up to eternal life
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು ಕಂಚುಕಿಯುಅಗೋ ನೀರು ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು
As they went on the way they came to some water and the eunuch said Behold here is water What is keeping me from being baptized
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು
Now he who plants and he who waters are the same but each will receive his own reward according to his own labor
ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ
the Spirit the water and the blood and the three agree as one
ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು
The name of the star is called Wormwood One third of the waters became wormwood Many people died from the waters because they were made bitter
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading