Advertisement - Remove

ಬಲವಾದ - Example Sentences

Popularity:
Difficulty:
balavāda  balavaada
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು
that by two immutable things in which it is impossible for God to lie we may have a strong encouragement who have fled for refuge to take hold of the hope set before us
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವುಂಟಾಯಿತು ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ
There were lightnings sounds a nd thunders and there was a great earthquake such as was not since there were men on the earth so great an earthquake so mighty
ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು
A nd suddenly there came a sound from heaven as of a rushing mighty wind and it filled all the house where they were sitting
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ
And for this cause God shall send them strong delusion that they should believe a lie
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು
That by two immutable things in which it was impossible for God to lie we might have a strong consolation who have fled for refuge to lay hold upon the hope set before us
Advertisement - Remove
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವುಂಟಾಯಿತು ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ
A nd there were voices and thunders and lightnings and there was a great earthquake such as was not since men were upon the earth so mighty an earthquake and so great
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು
since A braham has surely become a great and mighty nation and all the nations of the earth will be blessed in him
ಕರ್ತನು ಮೋಶೆಗೆನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು
Yahweh said to Moses Now you shall see what I will do to Pharaoh for by a strong hand he shall let them go and by a strong hand he shall drive them out of his land
ಆದದರಿಂದ ಈಗ ಇದು ಸಾಕು ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು
Pray to Yahweh for there has been enough of mighty thunderings and hail I will let you go and you shall stay no longer
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು ಆಚರಣೆಯು ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ
It shall be for a sign to you on your hand and for a memorial between your eyes that the law of Yahweh may be in your mouth for with a strong hand Yahweh has brought you out of Egypt
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading