Advertisement - Remove

ಬೇರೆ - Example Sentences

Popularity:
Difficulty:
bēre  bere
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು
Going on from there he saw two other brothers James the son of Zebedee and John his brother in the boat with Zebedee their father mending their nets He called them
ಅವರು ಆತನಿಗೆಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು
They told him He will miserably destroy those miserable men and will lease out the vineyard to other farmers who will give him the fruit in its season
ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು
who when he was in Galilee followed him and served him and many other women who came up with him to Jerusalem
ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು
They beckoned to their partners in the other boat that they should come and help them They came and filled both boats so that they began to sink
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು
Then he goes and takes seven other spirits more evil than himself and they enter in and dwell there The last state of that man becomes worse than the first
Advertisement - Remove
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು
I have other sheep which are not of this fold I must bring them also and they will hear my voice They will become one flock with one shepherd
ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು
They both ran together The other disciple outran Peter and came to the tomb first
ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು
So then the other disciple who came first to the tomb also entered in and he saw and believed
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ
Therefore Jesus did many other signs in the presence of his disciples which are not written in this book
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟುಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು
With many other words he testified and exhorted them saying Save yourselves from this crooked generation
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading