Advertisement - Remove

ಮಗುವನ್ನು - Example Sentences

Popularity:
Difficulty:

Interpreted your input "ಮಗುವನ್ನು" as "ಮಗು".

magu  magu
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ
Jesus called a little child to himself and set him in their midst
ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ
Whoever receives one such little child in my name receives me
ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ
He took a little child and set him in their midst Taking him in his arms he said to them
ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
Jesus perceiving the reasoning of their hearts took a little child and set him by his side
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
and said to them Whoever receives this little child in my name receives me Whoever receives me receives him who sent me For whoever is least among you all this one will be great
Advertisement - Remove
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು
By faith even Sarah herself received power to conceive and she bore a child when she was past age since she counted him faithful who had promised
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು
His tail drew one third of the stars of the sky and threw them to the earth The dragon stood before the woman who was about to give birth so that when she gave birth he might devour her child
ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು
She gave birth to a son a male child who is to rule all the nations with a rod of iron Her child was caught up to God and to his throne
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ
And Jesus called a little child unto him and set him in the midst of them
ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ
And whoso shall receive one such little child in my name receiveth me
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading