Advertisement - Remove

ಮತ್ತು - Example Sentences

Popularity:
Difficulty:
mattu  mattu
ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು
For as Jonah was three days and three nights in the belly of the whale so will the Son of Man be three days and three nights in the heart of the earth
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು
and he took the seven loaves and the fish He gave thanks and broke them and gave to the disciples and the disciples to the multitudes
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ
But when the chief priests and the scribes saw the wonderful things that he did and the children who were crying in the temple and saying Hosanna to the son of David they were indignant
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು
He took the five loaves and the two fish and looking up to heaven he blessed and broke the loaves and he gave to his disciples to set before them and he divided the two fish among them all
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು
For whoever will be ashamed of me and of my words in this adulterous and sinful generation the Son of Man also will be ashamed of him when he comes in the glory of his Father with the holy angels
Advertisement - Remove
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು
It was now two days before the feast of the Passover and the unleavened bread and the chief priests and the scribes sought how they might seize him by deception and kill him
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು
Immediately in the morning the chief priests with the elders and scribes and the whole council held a consultation and bound Jesus and carried him away and delivered him up to Pilate
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು
There will be signs in the sun moon and stars and on the earth anxiety of nations in perplexity for the roaring of the sea and the waves
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳುಜನರೇ ಸಹೋದರರೇ ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು
After the reading of the law and the prophets the rulers of the synagogue sent to them saying Brothers if you have any word of exhortation for the people speak
ನಾವು ಮನುಷ್ಯಜ್ಞಾನದಿಂದಲ್ಲ ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ
For our boasting is this the testimony of our conscience that in holiness and sincerity of God not in fleshly wisdom but in the grace of God we behaved ourselves in the world and more abundantly toward you
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading