Advertisement - Remove

ಮತ್ತೆ - Example Sentences

Popularity:
Difficulty:
matte  matte
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು
He arose from there and came into the borders of Judea and beyond the Jordan Multitudes came together to him again As he usually did he was again teaching them
ಆಗ ಅವನು ಮತ್ತೆ ಅಲ್ಲಗಳೆದನು ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು
But he again denied it After a little while again those who stood by said to Peter You truly are one of them for you are a Galilean and your speech shows it
ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು
Give not that which is holy unto the dogs neither cast ye your pearls before swine lest they trample them under their feet and turn again and rend you
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು
And he arose from thence and cometh into the coasts of Judaea by the farther side of Jordan and the people resort unto him again and as he was wont he taught them again
ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು ಇನ್ನೂ ಆನೇಕರನ್ನು ಕಳುಹಿಸಿದನು ಅವರಲ್ಲಿ ಕೆಲವ ರನ್ನು ಹೊಡೆದರು ಕೆಲವರನ್ನು ಕೊಂದು ಹಾಕಿದರು
And again he sent another and him they killed and many others beating some and killing some
Advertisement - Remove
ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ
And let him that is in the field not turn back again for to take up his garment
ಆಗ ಅವನು ಮತ್ತೆ ಅಲ್ಲಗಳೆದನು ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು
And he denied it again And a little after they that stood by said again to Peter Surely thou art one of them for thou art a Galilaean and thy speech agreeth thereto
ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು
And when they found him not they turned back again to Jerusalem seeking him
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು
When he therefore was come up again and had broken bread and eaten and talked a long while even till break of day so he departed
ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು
There all the flocks were gathered They rolled the stone from the well's mouth and watered the sheep and put the stone again on the well's mouth in its place
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading