Advertisement - Remove

ಮುಂದೆ - Example Sentences

Popularity:
Difficulty:
munde  munde
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು
They having heard the king went their way and behold the star which they saw in the east went before them until it came and stood over where the young child was
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ
Even so let your light shine before men that they may see your good works and glorify your Father who is in heaven
ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು
leave your gift there before the altar and go your way First be reconciled to your brother and then come and offer your gift
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು
Everyone therefore who confesses me before men him I will also confess before my Father who is in heaven
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು
But whoever denies me before men him I will also deny before my Father who is in heaven
Advertisement - Remove
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು
He was transfigured before them His face shone like the sun and his garments became as white as the light
ಯೇಸು ಅಧಿಪತಿಯ ಮುಂದೆ ನಿಂತಿದ್ದನು ಆಗ ಆ ಅಧಿಪತಿಯು ಆತನಿಗೆನೀನು ಯೆಹೂದ್ಯರ ಅರಸನೋ ಎಂದು ಕೇಳಿದನು ಅದಕ್ಕೆ ಯೇಸು ಅವನಿಗೆನೀನೇ ಹೇಳುತ್ತೀ ಅಂದನು
Now Jesus stood before the governor and the governor asked him saying Are you the King of the Jews Jesus said to him So you say
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದುಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ ಅದನ್ನು ನೀವೇ ನೋಡಿಕೊಳ್ಳಿರಿ ಅಂದನು
So when Pilate saw that nothing was being gained but rather that a disturbance was starting he took water and washed his hands before the multitude saying I am innocent of the blood of this righteous person You see to it
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿಯೆಹೂದ್ಯರ ಅರಸನೇ ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು
They braided a crown of thorns and put it on his head and a reed in his right hand and they kneeled down before him and mocked him saying Hail King of the Jews
ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರಇಗೋ ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ
As it is written in the prophets Behold I send my messenger before your face who will prepare your way before you
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading