Advertisement - Remove

ರುಚಿ - Example Sentences

ruci  ruchi
ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು
You are the salt of the earth but if the salt has lost its flavor with what will it be salted It is then good for nothing but to be cast out and trodden under the feet of men
ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು
Ye are the salt of the earth but if the salt have lost his savour wherewith shall it be salted it is thenceforth good for nothing but to be cast out and to be trodden under foot of men
ಉಪ್ಪು ಒಳ್ಳೇದು ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತುಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ ಅದನ್ನು ಜನರು ಹೊರಗೆ ಹಾಕುತ್ತಾರೆ ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು
Salt is good but if the salt have lost his savour wherewith shall it be seasoned
ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು ಮದಲಿಂಗನನ್ನು ಕರೆದು
When the ruler of the feast had tasted the water that was made wine and knew not whence it was but the servants which drew the water knew the governor of the feast called the bridegroom
ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ
Can that which has no flavor be eaten without salt Or is there any taste in the white of an egg
Advertisement - Remove
ತಿರುಗಿಕೊಳ್ಳಿರಿ ಅನ್ಯಾಯವಾಗದಿರಲಿ ಹೌದು ತಿರುಗಿಕೊಳ್ಳಿರಿ ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದುನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ
Please return Let there be no injustice Yes return again My cause is righteous
ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು
Fraudulent food is sweet to a man but afterwards his mouth is filled with gravel
ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ ಅದು ಮೋಸದ ಆಹಾರವು
Don't be desirous of his dainties since they are deceitful food
ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು ಮದಲಿಂಗನನ್ನು ಕರೆದು
When the ruler of the feast tasted the water now become wine and didn't know where it came from but the servants who had drawn the water knew the ruler of the feast called the bridegroom
ಆಗ ಸೌಲನು ಯೋನಾತಾನನಿಗೆನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು ಅದಕ್ಕೆ ಯೋನಾ ತಾನನುನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು ಇಗೋ ನಾನು ಸಾಯಬೇಕು ಅಂದನು
Then Saul said to Jonathan Tell me what thou hast done And Jonathan told him and said I did but taste a little honey with the end of the rod that was in mine hand and lo I must die
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading