Advertisement - Remove

ವರೆಗೆ - Example Sentences

varege  varege
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು
He put out the eyes of Zedekiah and the king of Babylon bound him in fetters and carried him to Babylon and put him in prison until the day of his death
ಓ ಸಮಾ ರ್ಯವೇ ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ ನನ್ನ ಕೋಪವು ಅವರ ಮೇಲೆ ಉರಿಯುತ್ತದೆ ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ
Let Samaria throw out his calf idol My anger burns against them How long will it be until they are capable of purity
ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು
Then Jonah went out of the city and sat on the east side of the city and there made himself a booth and sat under it in the shade until he might see what would become of the city
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
Command therefore that the tomb be made secure until the third day lest perhaps his disciples come at night and steal him away and tell the peopleHe is risen from the deadand the last deception will be worse than the first
ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು
As they were coming down from the mountain he commanded them that they should tell no one what things they had seen until after the Son of Man had risen from the dead
Advertisement - Remove
ಇಗೋ ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು
Behold you will be silent and not able to speak until the day that these things will happen because you didn't believe my words which will be fulfilled in their proper time
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ
Which of you men if you had one hundred sheep and lost one of them wouldn't leave the ninetynine in the wilderness and go after the one that was lost until he found it
ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ
Or what woman if she had ten drachma coins if she lost one drachma coin wouldn't light a lamp sweep the house and seek diligently until she found it
ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು
until there arose a different king who didn't know Joseph
ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು
And the waters decreased continually until the tenth month in the tenth month on the first day of the month were the tops of the mountains seen
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading