Advertisement - Remove

ವರೆಗೆ - Example Sentences

varege  varege
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು
And ye shall eat neither bread nor parched corn nor green ears until the selfsame day that ye have brought an offering unto your God it shall be a statute for ever throughout your generations in all your dwellings
ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು
And ye shall count unto you from the morrow after the sabbath from the day that ye brought the sheaf of the wave offering seven sabbaths shall be complete
ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ
And ye shall sow the eighth year and eat yet of old fruit until the ninth year until her fruits come in ye shall eat of the old store
ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ
From thirty years old and upward even until fifty years old all that enter into the host to do the work in the tabernacle of the congregation
ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು
From thirty years old and upward even unto fifty years old shalt thou number them every one that entereth into the service to do the work of the tabernacle of the congregation
Advertisement - Remove
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ ಸಾಕ್ಷೀ ಗುಡಾರವನ್ನು ಮುಚ್ಚಿತು ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು
And on the day that the tabernacle was reared up the cloud covered the tabernacle namely the tent of the testimony and at even there was upon the tabernacle as it were the appearance of fire until the morning
ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು
Pardon I beseech thee the iniquity of this people according unto the greatness of thy mercy and as thou hast forgiven this people from Egypt even until now
ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು
And he that burneth her shall wash his clothes in water and bathe his flesh in water and shall be unclean until the even
ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕುಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು
And it shall be a perpetual statute unto them that he that sprinkleth the water of separation shall wash his clothes and he that toucheth the water of separation shall be unclean until even
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು
And whatsoever the unclean person toucheth shall be unclean and the soul that toucheth it shall be unclean until even
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading