Advertisement - Remove

ವರೆಗೆ - Example Sentences

varege  varege
ಅವನಿಗೆಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು
And saith unto him Every man at the beginning doth set forth good wine and when men have well drunk then that which is worse but thou hast kept the good wine until now
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು
And after that he gave unto them judges about the space of four hundred and fifty years until Samuel the prophet
ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು
Then Paul took the men and the next day purifying himself with them entered into the temple to signify the accomplishment of the days of purifcation until that an offering should be offered for every one of them
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾಜನರೇ ಸಹೋ ದರರೇ ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು
And Paul earnestly beholding the council said Men and brethren I have lived in all good conscience before God until this day
ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು
But I will tarry at Ephesus until Pentecost
Advertisement - Remove
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ ಯಾಕಂದರೆ ನೀನು ಅದ ರೊಳಗಿಂದ ಅಂದರೆ ಮಣ್ಣಿನೊಳಗಿಂದ ತೆಗೆಯ ಲ್ಪಟ್ಟೆ ನೀನು ಮಣ್ಣಾಗಿದ್ದಿ ಮಣ್ಣಿಗೆ ತಿರುಗಿಕೊಳ್ಳುವಿ ಅಂದನು
By the sweat of your face will you eat bread until you return to the ground for out of it you were taken For you are dust and to dust you shall return
ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು
The waters receded continually until the tenth month In the tenth month on the first day of the month the tops of the mountains were seen
ಒಂದು ಕಾಗೆಯನ್ನು ಹೊರಗೆ ಬಿಟ್ಟನು ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು
and he sent out a raven It went back and forth until the waters were dried up from the earth
ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು
Hurry escape there for I can't do anything until you get there Therefore the name of the city was called Zoar
ಅಬೀಮೆಲೆಕನುಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು ನೀನೂ ನನಗೆ ತಿಳಿಸಲಿಲ್ಲ ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು
Abimelech said I don't know who has done this thing You didn't tell me neither did I hear of it until today
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading