Advertisement - Remove

ವರೆಗೆ - Example Sentences

varege  varege
ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು
In the first month on the fourteenth day of the month at evening you shall eat unleavened bread until the twenty first day of the month at evening
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು
Terror and dread falls on them By the greatness of your arm they are as still as a stone until your people pass over Yahweh until the people pass over who you have purchased
ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು
Notwithstanding they didn't listen to Moses but some of them left of it until the morning and it bred worms and became foul and Moses was angry with them
ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ ಅದರಲ್ಲಿ ಹುಳಗಳೂ ಇರ ಲಿಲ್ಲ
They laid it up until the morning as Moses asked and it didn't become foul neither was there any worm in it
ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರುಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು
The children of Israel ate the manna forty years until they came to an inhabited land They ate the manna until they came to the borders of the land of Canaan
Advertisement - Remove
ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು
You shall not offer the blood of my sacrifice with leavened bread neither shall the fat of my feast remain all night until the morning
ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು
Little by little I will drive them out from before you until you have increased and inherit the land
ಹಿರಿಯರಿಗೆ ಅವನುನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ ಇಗೋ ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು
He said to the elders Wait here for us until we come again to you Behold Aaron and Hur are with you Whoever is involved in a dispute can go to them
ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು
It happened that when Moses went out to the Tent that all the people rose up and stood everyone at their tent door and watched Moses until he had gone into the Tent
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್‌ ಮಕ್ಕಳು ನೋಡುತ್ತಿದ್ದರು ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು
The children of Israel saw Mosesface that the skin of Mosesface shone and Moses put the veil on his face again until he went in to speak with him
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading