The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು
but if the cloud wasn't taken up then they didn't travel until the day that it was taken up
ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆಇದು ದಹನಬಲಿಯ ನಿಯಮವಾಗಿದೆ ಇದು ದಹನಬಲಿ ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು
Command Aaron and his sons sayingThis is the law of the burnt offering the burnt offering shall be on the hearth on the altar all night until the morning and the fire of the altar shall be kept burning on it
ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು
The flesh of the sacrifice of his peace offerings for thanksgiving shall be eaten on the day of his offering He shall not leave any of it until the morning
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು
You shall not go out from the door of the Tent of Meeting seven days until the days of your consecration are fulfilled for he shall consecrate you seven days
ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು
'If any animal of which you may eat dies he who touches its carcass shall be unclean until the evening
ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು
He who eats of its carcass shall wash his clothes and be unclean until the evening He also who carries its carcass shall wash his clothes and be unclean until the evening
ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು
Moreover he who goes into the house while it is shut up shall be unclean until the evening
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು
Whoever touches his bed shall wash his clothes and bathe himself in water and be unclean until the evening
ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು
'He who touches the body of him who has the discharge shall wash his clothes and bathe himself in water and be unclean until the evening
ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು
'If he who has the discharge spits on him who is clean then he shall wash his clothes and bathe himself in water and be unclean until the evening
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…