The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು
Whoever touches anything that was under him shall be unclean until the evening He who carries those things shall wash his clothes and bathe himself in water and be unclean until the evening
ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು
'Whoever he who has the discharge touches without having rinsed his hands in water he shall wash his clothes and bathe himself in water and be unclean until the evening
ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು
'If any man has an emission of semen then he shall bathe all his flesh in water and be unclean until the evening
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು
Every garment and every skin whereon the semen is shall be washed with water and be unclean until the evening
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು
If a man lies with a woman and there is an emission of semen they shall both bathe themselves in water and be unclean until the evening
ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು
'If a woman has a discharge and her discharge in her flesh is blood she shall be in her impurity seven days and whoever touches her shall be unclean until the evening
ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು
Whoever touches her bed shall wash his clothes and bathe himself in water and be unclean until the evening
ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು
Whoever touches anything that she sits on shall wash his clothes and bathe himself in water and be unclean until the evening
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು
If it is on the bed or on anything whereon she sits when he touches it he shall be unclean until the evening
ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು
It shall be eaten the same day you offer it and on the next day and if anything remains until the third day it shall be burned with fire
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…