Advertisement - Remove

ವಿರುದ್ಧವಾಗಿ - Example Sentences

virud'dhavāgi  viruddhavaagi
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು
Now in those days when the number of the disciples was multiplying a complaint arose from the Hellenists against the Hebrews because their widows were neglected in the daily service
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರುಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ
and set up false witnesses who said This man never stops speaking blasphemous words against this holy place and the law
ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು
But the disbelieving Jews stirred up and embittered the souls of the Gentiles against the brothers
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು
But we desire to hear from you what you think For as concerning this sect it is known to us that everywhere it is spoken against
ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ
For we can do nothing against the truth but for the truth
Advertisement - Remove
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು
And in those days when the number of the disciples was multiplied there arose a murmuring of the Grecians against the Hebrews because their widows were neglected in the daily ministration
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರುಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ
And set up false witnesses which said This man ceaseth not to speak blasphemous words against this holy place and the law
ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು
But the unbelieving Jews stirred up the Gentiles and made their minds evil affected against the brethren
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು
But we desire to hear of thee what thou thinkest for as concerning this sect we know that every where it is spoken against
ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು
The people were thirsty for water there and the people murmured against Moses and said Why have you brought us up out of Egypt to kill us our children and our livestock with thirst
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading