Advertisement - Remove

ಸಂಪೂರ್ಣ - Example Sentences

sampūrṇa  sampoorna
ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
But these as natural brute beasts made to be taken and destroyed speak evil of the things that they understand not and shall utterly perish in their own corruption
ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು
you shall surely strike the inhabitants of that city with the edge of the sword destroying it utterly and all that is therein and its livestock with the edge of the sword
ಆತನೇ ಬಂಡೆ ಆತನ ಕಾರ್ಯವು ಸಂಪೂರ್ಣ ವಾದದ್ದು ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ ಆತನು ಸತ್ಯದ ಮತ್ತು ದೋಷರಹಿತನಾದ ದೇವರು ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ
The Rock his work is perfect for all his ways are justice a God of faithfulness and without iniquity just and right is he
ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು
Joshua captured all the cities of those kings with their kings and he struck them with the edge of the sword and utterly destroyed them as Moses the servant of Yahweh commanded
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು
For it was of Yahweh to harden their hearts to come against Israel in battle that he might utterly destroy them that they might have no favor but that he might destroy them as Yahweh commanded Moses
Advertisement - Remove
ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು
He took Agag the king of the Amalekites alive and utterly destroyed all the people with the edge of the sword
ಅದಕ್ಕೆ ಸೌಲನುಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು
Saul said They have brought them from the Amalekites for the people spared the best of the sheep and of the cattle to sacrifice to Yahweh your God We have utterly destroyed the rest
ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು
and Yahweh sent you on a journey and saidGo and utterly destroy the sinners the Amalekites and fight against them until they are consumed
ಆಗ ಸೌಲನು ಸಮುವೇಲನಿಗೆಹೌದು ನಾನು ಕರ್ತನ ಮಾತಿಗೆ ವಿಧೇಯನಾಗಿ ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು
Saul said to Samuel But I have obeyed the voice of Yahweh and have gone the way which Yahweh sent me and have brought Agag the king of Amalek and have utterly destroyed the Amalekites
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು
Even he who is valiant whose heart is as the heart of a lion will utterly melt for all Israel knows that your father is a mighty man and those who are with him are valiant men
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading