Advertisement - Remove

ಸೇವೆ - Example Sentences

sēve  seve
ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು
Jacob loved Rachel He said I will serve you seven years for Rachel your younger daughter
1 vote
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು
even as the Son of Man came not to be serve d but to serve and to give his life as a ransom for many
ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು
For the Son of Man also came not to be serve d but to serve and to give his life as a ransom for many
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು ಹೌದು ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ
They will put you out of the synagogues Yes the time comes that whoever kills you will think that he offers service to God
ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು
Barnabas and Saul returned to Jerusalem when they had fulfilled their service also taking with them John whose surname was Mark
Advertisement - Remove
ಆದದರಿಂದ ಸಹೋದರರೇ ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ
Therefore I urge you brothers by the mercies of God to present your bodies a living sacrifice holy acceptable to God which is your spiritual service
ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ
Yes it has been their good pleasure and they are their debtors For if the Gentiles have been made partakers of their spiritual things they owe it to them also to serve them in fleshly things
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ
No man can serve two masters for either he will hate the one and love the other or else he will hold to the one and despise the other Ye cannot serve God and mammon
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು
Even as the Son of man came not to be minister ed unto but to minister and to give his life a ransom for many
ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು
For even the Son of man came not to be minister ed unto but to minister and to give his life a ransom for many
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading