Advertisement - Remove

ಹತ್ತು - Example Sentences

Popularity:
Difficulty:
hattu  hattu
ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು
When he had begun to reconcile one was brought to him who owed him ten thousand talents
ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು
When the ten heard it they were indignant with the two brothers
ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ
Take away therefore the talent from him and give it to him who has the ten talents
ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು
When the ten heard it they began to be indignant towards James and John
ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು
As he entered into a certain village ten men who were lepers met him who stood at a distance
Advertisement - Remove
ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು
When he had stayed among them more than ten days he went down to Caesarea and on the next day he sat on the judgment seat and commanded Paul to be brought
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು
Then I stood on the sand of the sea I saw a beast coming up out of the sea having ten horns and seven heads On his horns were ten crowns and on his heads blasphemous names
ಆಗ ಆ ದೂತನು ನನಗೆನೀನೇಕೆ ಆಶ್ಚರ್ಯಪಟ್ಟೆ ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ
The angel said to me Why do you wonder I will tell you the mystery of the woman and of the beast that carries her which has the seven heads and the ten horns
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ
The ten horns that you saw are ten kings who have received no kingdom as yet but they receive authority as kings with the beast for one hour
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು
The ten horns which you saw and the beast these will hate the prostitute and will make her desolate and will make her naked and will eat her flesh and will burn her utterly with fire
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading