Advertisement - Remove

ಹಲವಾರು - Example Sentences

halavāru  halavaaru
ಈ ಮಾಡ್ಯೂಲ್ ಅನ್ನು ಬಳಸಿಕೊಂಡು ಗಳಿಗಾಗಿ ಬೆಂಬಲವನ್ನು ಸಂರಚಿಸಬಹುದು ಇದನ್ನು ಬಳಸಿಕೊಂಡು ಪ್ರಮಾಣಪತ್ರಗಳನ್ನು ಶೇಖರಿಸಿಡುವುದು ಹಾಗು ಗಣಕಕ್ಕೆ ಪ್ರವೇಶಿಸುವಂತಹ ಹಲವಾರು ಕೆಲಸಗಳನ್ನು ಮಾಡಬಹುದಾಗಿದೆ
smartcard This module allows you to configure KDE support for smartcards These can be used for various tasks such as storing SSL certificates and logging in to the system
ರಶ್ಯನ್ ವಿಜ್ಞಾನ ಅಕಾಡೆಮಿಯ ಓರಿಯಂಟಲ್ ಅಧ್ಯಯನ ಸಂಸ್ಥೆ ಯು ಹಲವಾರು ದಶಕಗಳಿಂದ ಭಾರತ –ರಶ್ಯಾ ಸಂಬಂಧ ವರ್ಧನೆಯ ನಿಟ್ಟಿನಲ್ಲಿ ಉತ್ತೇಜನ ನೀಡಲು ಮಾಡುತ್ತಿರುವ ಕಾರ್ಯವನ್ನು ಎರಡೂ ಕಡೆಯವರು ಪರಿಗಣನೆಗೆ ತೆಗೆದುಕೊಂಡರು.
The Sides recognized the immense contribution made by the Institute of Oriental Studies of the Russian Academy of Sciences, to the promotion of India-Russia relations over several decades.
“ನಾವು ಪ್ರತಿಯೊಬ್ಬ ತಾಯಿ ಹಾಗೂ ಮಗುವಿಗೆ ಸೂಕ್ತ ಪೌಷ್ಟಿಕತೆ ಒದಗಿಸುವಲ್ಲಿ ಯಶಸ್ವಿಯಾದರೆ ಹಲವಾರು ಜೀವಗಳನ್ನು ರಕ್ಷಿಸಬಹುದಾಗಿದೆ” ಎಂದು ಕೂಡಾ ಪ್ರಧಾನ ಮಂತ್ರಿಗಳು ನುಡಿದರು.
“If we succeed in delivering the nutrition coverage to every mother, every child, many lives will be saved.” added PM.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಲ್ಲಿ ಹಲವಾರು ಅಭಿವೃದ್ದಿ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದರು ಹಾಗು ಉದ್ಘಾಟನೆ ನೆರವೇರಿಸಿದರು.
The Prime Minister, Shri Narendra Modi, today inaugurated and laid the Foundation Stone for several development projects at Silvassa in Dadra and Nagar Haveli.
ಮುದ್ರಾ ಯೋಜನೆ ಹಲವಾರು ಯುವಕರ ಕನಸುಗಳನ್ನು ಈಡೇರಿಸುತ್ತಿದೆ.
India is making a mark in the start-up eco-system The Mudra Yojana is fulfilling the dreams of so many youngsters.
Advertisement - Remove
ಈ ವಲಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕಾರ್ಯಾರಂಭಗೊಳಿಸಿ ಮತ್ತು ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಪ್ರಧಾನ ಮಂತ್ರಿ ಅವರು ಸೋಲಾಪುರದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
The Prime Minister was addressing a public rally at Indira Gandhi Stadium in Solapur after launching and laying down foundation stones of several development projects for the region.
ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ, 1000 ಅಂಗನವಾಡಿ ಕೇಂದ್ರಗಳು ಮತ್ತು ಹಲವಾರು ಇತರ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು.
He laid the Foundation Stone of the National Sports University, 1000 Anganwadi Centres, and several other important development projects.
ಇಂದು ರೈತರು ಹಲವಾರು ಸೇವೆಗಳನ್ನು ಇದರ ಮೂಲಕ ಪಡೆಯಬಹುದಾಗಿದೆ.
In many key policy areas, we received thousands of valuable suggestions.
ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಲು ಮತ್ತು ಕಾರ್ಯಪಡೆಯಲ್ಲಿ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
He said several steps are being taken to provide opportunities for women, and to increase their participation in the workforce.
ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಭಾರತದ ಪರಂಪರೆ ಮತ್ತು ಶ್ರೇಷ್ಠ ನಾಯಕರ ಬಗ್ಗೆ ಇರುವ ಹಲವಾರು ಹೊಸ ಮುಖ್ಯ ಸ್ಥಳಗಳನ್ನು ಭೇಟಿ ಮಾಡಬಹುದೆಂದು ಅವರು ಹೇಳಿದರು.
He said the cadets could visit several new landmarks that have come up in the city of Delhi in the recent past, which are connected to India’s heritage, and great leaders.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading