Advertisement - Remove

ಹೃದಯ - Example Sentences

Popularity:
Difficulty:
hr̥daya  hridaya
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು
He made no distinction between us and them cleansing their hearts by faith
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ
in that they show the work of the law written in their hearts their conscience testifying with them and their thoughts among themselves accusing or else excusing them
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು
And put no difference between us and them purifying their hearts by faith
ದೇವರು ಕನಸಿನಲ್ಲಿ ಅವನಿಗೆಹೌದು ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ
God said to him in the dream Yes I know that in the integrity of your heart you have done this and I also withheld you from sinning against me Therefore I didn't allow you to touch her
ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು
But Yahweh hardened Pharaoh's heart and he wouldn't let them go
Advertisement - Remove
ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ
Moses and Aaron did all these wonders before Pharaoh and Yahweh hardened Pharaoh's heart and he didn't let the children of Israel go out of his land
ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು
They came everyone whose heart stirred him up and everyone whom his spirit made willing and brought Yahweh's offering for the work of the Tent of Meeting and for all of its service and for the holy garments
ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು
All the women whose heart stirred them up in wisdom spun the goatshair
ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು
The children of Israel brought a freewill offering to Yahweh every man and woman whose heart made them willing to bring for all the work which Yahweh had commanded to be made by Moses
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು
'You shall not hate your brother in your heart You shall surely rebuke your neighbor and not bear sin because of him
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading