The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆಗ ಅರಸನುಅಂಗಳದಲ್ಲಿ ಯಾರು ಅಂದನು ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು
The king said Who is in the court Now Haman had come into the outer court of the king's house to speak to the king about hanging Mordecai on the gallows that he had prepared for him
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು ಇಗೋ ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು
Then brought he me into the outer court and behold there were rooms and a pavement made for the court all around thirty rooms were on the pavement
ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು
The arches of it were toward the outer court and palm trees were on its posts and the ascent to it had eight steps
ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು
The arches of it were toward the outer court and palm trees were on its posts on this side and on that side and the ascent to it had eight steps
ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು
The posts of it were toward the outer court and palm trees were on its posts on this side and on that side and the ascent to it had eight steps
ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು
Then he brought me forth into the outer court the way toward the north and he brought me into the room that was over against the separate place and which was over against the building toward the north
ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು
Over against the twenty cubits which belonged to the inner court and over against the pavement which belonged to the outer court was gallery against gallery in the third story
ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು
The wall that was outside by the side of the rooms toward the outer court before the rooms its length was fifty cubits
ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು
For the length of the rooms that were in the outer court was fifty cubits and behold before the temple were one hundred cubits
ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು
From under these rooms was the entry on the east side as one goes into them from the outer court
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…