Advertisement - Remove

ಹೊಸ - Example Sentences

Popularity:
Difficulty:
hosa  hosa
ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು ಆಗ ಅವೆರಡೂ ಭದ್ರವಾಗಿರುವವು ಅಂದನು
Neither do people put new wine into old wineskins or else the skins would burst and the wine be spilled and the skins ruined No they put new wine into fresh wineskins and both are preserved
ಆತನು ಅವರಿಗೆಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು
He said to them Therefore every scribe who has been made a disciple in the Kingdom of Heaven is like a man who is a householder who brings out of his treasure new and old things
ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು
and laid it in his own new tomb which he had cut out in the rock and he rolled a great stone to the door of the tomb and departed
ಅದಕ್ಕೆ ಅವರೆಲ್ಲರೂಇದು ಏನಾಗಿರಬಹುದು ಈ ಹೊಸ ಬೋಧನೆ ಯಾವದು ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು
They were all amazed so that they questioned among themselves saying What is this A new teaching For with authority he commands even the unclean spirits and they obey him
ಇದಲ್ಲದೆ ಹೊಸ ಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು
No one sews a piece of unshrunk cloth on an old garment or else the patch shrinks and the new tears away from the old and a worse hole is made
Advertisement - Remove
ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
No one puts new wine into old wineskins or else the new wine will burst the skins and the wine pours out and the skins will be destroyed but they put new wine into fresh wineskins
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು
These signs will accompany those who believe in my name they will cast out demons they will speak with new languages
ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ
He also told a parable to them No one puts a piece from a new garment on an old garment or else he will tear the new and also the piece from the new will not match the old
ಆದರೆ ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು ಹೀಗೆ ಅವೆರಡೂ ಭದ್ರವಾಗಿರುವವುಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ ಯಾಕಂದರೆ ಅವನುಹಳೇದೇ ಉತ್ತಮ ಅನ್ನುವನು
But new wine must be put into fresh wineskins and both are preserved
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು
A new commandment I give to you that you love one another just like I have loved you that you also love one another
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading